ನೆನೆಯದಿರಣ್ಣ ಭಾರತದೊಳಿಂ ಪೆಱರಾರುಮನೊಂದೆ ಚಿತ್ತದಿಂ
ನೆನೆವೊಡೆ ಕರ್ಣನಂ ನೆನೆಯ ಕರ್ಣನೊಳಾರ್ ದೊರೆ ಕರ್ಣನೇಱು ಕ
ರ್ಣನ ಕಡು ನನ್ನಿ ಕರ್ಣನಳವಂಕದ ಕರ್ಣನ ಚಾಗಮೆಂದು ಕ
ರ್ಣನ ಪಡೆಮಾತಿನೊಳ್ ಪುದಿದು ಕರ್ಣ ರಸಾಯನಮಲ್ತೆ ಭಾರತಂ ಸೋಮೇಶ್ವರ ಶತಕ ಕೆಲವಂ ಬಲ್ಲವರಿಂದ ಕಲ್ತು ಕೆಲವಂ ಶಾಸ್ತ್ರಂಗಳಂ ಕೇಳುತುಂ ಕೆಲವಂ ಮಾಳ್ಪವರಿಂದ ಕಂಡು ಕೆಲವಂ ಸುಜ್ಞಾನದಿಂ ನೋಡುತುಂ ಕೆಲವಂ ಸಜ್ಜನ ಸಂಗದಿಂದಲರಿ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ